Chakravarthy sulibele biography of abraham



Biography of abraham bible.

ಚಕ್ರವರ್ತಿ ಸೂಲಿಬೆಲೆ

ಚಕ್ರವರ್ತಿ ಸೂಲಿಬೆಲೆ

Born

ಚಕ್ರವರ್ತಿ ಸೂಲಿಬೆಲೆ


(1980-04-09) ೯ ಏಪ್ರಿಲ್ ೧೯೮೦ (ವಯಸ್ಸು ೪೪)

ಹೊನ್ನಾವರ, ಕರ್ನಾಟಕ, ಭಾರತ

Nationalityಭಾರತೀಯ
Educationಬಿ.ಎಸ್ಸಿ ಗಣಕ ವಿಜ್ಞಾನ
Alma materಅಂಜುಮನ್ ಎಂಜಿನಿಯರಿಂಗ್ ಕಾಲೇಜು, ಭಟ್ಕಳ
Occupationಸಾಮಾಜಿಕ ಕಾರ್ಯಕರ್ತ
Known forಸಾಮಾಜಿಕ ಕಾರ್ಯ

ಚಕ್ರವರ್ತಿ ಸೂಲಿಬೆಲೆ ವಾಗ್ಮಿ, ಚಿಂತಕ, ಅಂಕಣಕಾರ, ಬರಹಹಾರ ಮತ್ತು ಸಾಮಾಜಿಕ ಕಾರ್ಯಕರ್ತ.

ಜೊತೆಗೆ ಯುವ ಬ್ರಿಗೇಡ್ ಸಂಘಟನೆಯ ಸಂಸ್ಥಾಪಕರು.[೧] ಅವರ ಸಾಮಾಜಿಕ ಸೇವೆ ಮತ್ತು ಪರಿಹಾರ ಚಟುವಟಿಕೆಗಳಿಗೆ ಹೆಸರುವಾಸಿಯಾಗಿದ್ದಾರೆ.[೨] ಇವರ ಮೂಲ ಹೆಸರು 'ಮಿಥುನ್ ಚಕ್ರವರ್ತಿ'.

Chakravarthy sulibele biography of abraham

  • Chakravarthy sulibele biography of abraham lincoln
  • Biography of abraham bible
  • Biography of isaac
  • Chakravarthy sulibele biography of abraham maslow
  • ಪ್ರಾಥಮಿಕ ಜೀವನ

    ಇವರು ೧೯೮೦ರ ಏಪ್ರಿಲ್ ೯ ರಂದು ಉತ್ತರ ಕನ್ನಡ ಜಿಲ್ಲೆಯಹೊನ್ನಾವರದಲ್ಲಿ ಕೊಂಕಣಿ ಮಾತನಾಡುವ ದೈವಜ್ಞ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ಇವರ ತಂದೆಯ ಹೆಸರು ದೇವದಾಸ್ ಸುಬ್ರಾಯ ಶೇಟ್. ಇವರು ಸೂಲಿಬೆಲೆಯ ಸರ್ಕಾರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆಯನ್ನು ಸಲ್ಲಿಸಿದ್ದಾರೆ.

    ಓದಿ ಬೆಳೆದದ್ದು ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಎಂಬ ಗ್ರಾಮದಲ್ಲಿ. ನಂತರ ಬೆಂಗಳೂರಿನ ಜೈನ್ ಕಾಲೇಜಿನಲ್ಲಿ ವಿಶ್ವವಿದ್ಯಾಲಯ ಪೂರ್ವ ಶಿಕ್ಷಣವನ್ನು ಪಡೆದರು. ಮುಂದೆ ಭಟ್ಕಳದ ಅಂಜುಮನ್ ಎಂಜಿನ